ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಪೊಲೀಸರು ಬೆಂಗಳೂರು ಮೂಲದ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ.
ಅಪಹರಣಕಾರರ ಪತ್ತೆ ತೀರಾ ಕಗ್ಗಂಟಾಗಿತ್ತು. ಹೀಗಾಗಿ ಪೊಲೀಸರು ಇದನ್ನಾ ಸವಾಲಾಗಿ ಸ್ವೀಕರಿಸಿ ಬೇಧಿಸಿದ್ದಾರೆ. ನಾಲ್ವರು ಆರೋಪಿಗಳು ಸೆರೆಯಾಗಿದ್ದು ಪ್ರಕರಣದ ಕಿಂಗ್ ಪಿನ್ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಎಲ್ಲ ಆರೋಪಿಗಳ ಬಗ್ಗೆ ಪೊಲೀಸರು ಈಗಾಗಲೇ ಮಾಹಿತಿ ಕಲೆ ಹಾಕಿದ್ದಾರೆ. ತಮಿಳು ನಾಡು ಹೊಸೂರು ಮೂಲದ ಕವಿರಾಜ್ ಎಂಬಾತನೇ ಈ ಪ್ರಕರಣದ ಕಿಂಗ್ ಪಿನ್ ಆರೋಪಿ ಎನ್ನಲಾಗಿದೆ.
PublicNext
12/12/2020 07:34 am