ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅನಂತ್ ನಾಗ್ ಹೇಳಿಕೆಗೆ ನಟ ಚೇತನ್ ವಿರೋಧ

'ನಮಗೆ ಭದ್ರತೆ ಇಲ್ಲ, ಭಾರತದಲ್ಲಿ ಇರಲು ಭಯವಾಗುತ್ತಿದೆ ಅಂತ ಹೇಳಿದ ನಟರು ಈಗ ಅಪ್ಘಾನಿಸ್ತಾನಕ್ಕೆ ಹೋಗಿ ಇರಬಹುದು' ಎಂದು ಹಿರಿಯ ನಟ ಅನಂತ್ ನಾಗ್ ಹೇಳಿದ್ದರು. ಈ ಮಾತಿಗೆ ಯುವ ನಟ ಚೇತನ್ ತಿರುಗೇಟು ನೀಡಿದ್ದಾರೆ.

"ಸಮೃದ್ಧ ಚಲನಚಿತ್ರ ನಟರಾದ ಶ್ರೀ ಅನಂತ್ ನಾಗ್ ಅವರ ತಾಲಿಬಾನ್ ಕುರಿತ ಸಂದರ್ಶನವನ್ನು ಈಗಷ್ಟೇ ನೋಡಿದೆ. ಇತಿಹಾಸ / ಭೌಗೋಳಿಕವಾಗಿ ಅಂತಾರಾಷ್ಟ್ರೀಯ ರಾಜಕೀಕಾರಣದ ಬಗ್ಗೆ ಅವರ ಆಲೋಚನೆಗಳು ಹಿಂಜರಿತ, ಸೀಮಿತ ಮತ್ತು ಪಂಥೀಯವಾಗಿ ಕಾಣುತ್ತವೆ. ಯಾವ ನಟರು ಇಲ್ಲಿ ಸುರಕ್ಷತೆ ಇಲ್ಲ ಎಂದು ಭಾವಿಸುವವರು ಅಲ್ಲಿ ಸ್ವರ್ಗಕ್ಕೆ ಹೋಗಬಹುದು ಎಂದು ಅವರು ಹೇಳುತ್ತಾರೆ. ಅಸಹಿಷ್ಣುತೆಯು ಕ್ರೂರತೆಯನ್ನು ವಿಮರ್ಶಿಸುವುದು ವಿಪರ್ಯಾಸ" ಎಂದು ಚೇತನ್ ಸೋಶಿಯಲ್ ಮೀಡಿಯಾ ಪೋಸ್ಟ್ ಹಾಕಿದ್ದಾರೆ.

Edited By : Nagaraj Tulugeri
PublicNext

PublicNext

20/08/2021 07:25 am

Cinque Terre

91.16 K

Cinque Terre

32

ಸಂಬಂಧಿತ ಸುದ್ದಿ