ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿಕೆಶಿಗೆ ಮತ್ತೆ ಇ.ಡಿ ಸಂಕಟ: ವಿಚಾರಣೆಗೆ ಹಾಜರಾಗಲು ನೋಟಿಸ್

ದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರಿಗೆ ಸಂಕಷ್ಟ ಎದುರಾಗಿದ್ದು, ಮತ್ತೆ ಇಡಿ ಸಮನ್ಸ್‌ ನೀಡಿದೆ. ಜುಲೈ 1ಕ್ಕೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದ್ದು, ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನಲ್ಲಿ ಡಿ.ಕೆ ಶಿವಕುಮಾರ್‌ ಹೇಳಿಕೆ ನೀಡಿದ್ದಾರೆ.

ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬಳಿಕ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತೆ ಇಡಿ ಸಮನ್ಸ್‌ ನೀಡಿದ್ದು ಕಾಂಗ್ರೆಸ್‌ ಪಾಳಯದಲ್ಲಿ ನಡುಕ ಸೃಷ್ಠಿಯಾಗಿದೆ. ಸರದಿ ಸಾಲಿನಲ್ಲಿ ಕಾಂಗ್ರೆಸ್‌ ನಾಯಕರಿಗೆ ಇ.ಡಿ ಶಾಕ್‌ ತಗುಲುತ್ತಿದೆ.

Edited By : Nagaraj Tulugeri
PublicNext

PublicNext

24/06/2022 03:32 pm

Cinque Terre

47.13 K

Cinque Terre

16

ಸಂಬಂಧಿತ ಸುದ್ದಿ