ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ: ಓರ್ವ ಅರೆಸ್ಟ್

ಬೆಂಗಳೂರು: ನಿನ್ನೆ ಬುಧವಾರ ತಡರಾತ್ರಿ ಬೊಮ್ಮನಹಳ್ಳಿಯ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಕಾರುಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ.

ಶಂಕಿತನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

Edited By : Nagaraj Tulugeri
PublicNext

PublicNext

12/08/2021 08:46 pm

Cinque Terre

89.86 K

Cinque Terre

2

ಸಂಬಂಧಿತ ಸುದ್ದಿ