ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಂದ್ರು ಕೊಲೆ ಕೇಸ್, ವಿವಾದಾತ್ಮಕ ಹೇಳಿಕೆ : ಹೋಂ ಮಿನಿಸ್ಟರ್ ,ಸಿ.ಟಿ ರವಿ ವಿರುದ್ಧ ದೂರು

ಬೆಂಗಳೂರು : ಬೆಂಗಳೂರಿನಲ್ಲಿ ದಲಿತ ಯುವಕ ಚಂದ್ರು ಕೊಲೆ ಕೇಸ್ ಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ಕೊಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ನಿಯೋಗ ದೂರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಉದ್ದೇಶಪೂರ್ವಕವಾಗಿ ಕೋಮು ಸೌಹಾರ್ದತೆ ಕದಡುವ ಹೇಳಿಕೆಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸಚಿವ ಸಿ.ಟಿ ರವಿ ಬಂಧಿಸಬೇಕೆಂದು ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ದೂರು ನೀಡಿದ್ದಾರೆ.

Edited By : Nirmala Aralikatti
PublicNext

PublicNext

06/04/2022 10:54 pm

Cinque Terre

66.54 K

Cinque Terre

15

ಸಂಬಂಧಿತ ಸುದ್ದಿ