ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅಸಭ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ ಸ್ಯಾಂಡಲ್ ವುಡ್ ನಟಿ ರಮ್ಯಾ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದಿವ್ಯ ಸ್ಪಂದನ ಹೆಸರಿನಲ್ಲಿರುವ ಇನ್ ಸ್ಟಾಗ್ರಾಮ್ ಅಕೌಂಟ್ ನಲ್ಲಿ ಇತ್ತೀಚೆಗೆ ಪೋಸ್ಟ್ ಮಾಡಿದ ಪೋಟೊಗಳಿಗೆ ಕಮೆಂಟ್ ಮಾಡಿ ನಿಂದಿಸಿದ್ದರು.ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ರಮ್ಯಾ ಇಂದು ಖುದ್ದು ಸೈಬರ್ ಕ್ರೈಂ ಠಾಣೆಗೆ ಬಂದು ದೂರು ನೀಡಿದ್ದಾರೆ.
PublicNext
09/06/2022 03:47 pm