ಮೈಸೂರು: ಜಿಲ್ಲೆಯಲ್ಲಿ ಈಗ ಏನಿದ್ದರೂ ದೇಗುಲ ತೆರವುಗೊಳಿಸಿದ್ದೇ ದೊಡ್ಡ ಸುದ್ದಿ. ತೆರವು ಕಾರ್ಯಾಚರಣೆ ವಿರೋಧಿಸಿ ಕೆಲ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಯತ್ನಿಸಿದ್ದಾರೆ. ಇದರಿಂದ ಪ್ರತಿಭಟನಾಕರರು ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದೆ.
PublicNext
16/09/2021 04:22 pm