ಸೊಲ್ಲಾಪುರ: ಮಹಾರಾಷ್ಟ್ರದ ರಾಜಕಾರಣಿಯೊಬ್ಬರ ಬೆಡ್ ರೂಂ ರಹಸ್ಯ ಬಯಲಾಗಿದೆ. ಮಹಿಳೆಯೊಂದಿಗೆ ಕೋಣೆಯಲ್ಲಿರುವ ವಿಡಿಯೋಗಳು ವೈರಲ್ ಆಗಿವೆ.
ಸೊಲ್ಲಾಪುರದ ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀಕಾಂತ್ ದೇಶಮುಖ ಅವರ ವಿಡಿಯೋ ಇದಾಗಿದೆ. ಅವರೊಂದಿಗೆ ಕೋಣೆಯಲ್ಲಿದ್ದ ಆ ಮಹಿಳೆ ಮೊಬೈಲ್ ಫೋನ್ ಮೂಲಕ ವಿಡಿಯೋ ಮಾಡಿದ್ದಾರೆ. ಈತ ನನ್ನೊಂದಿಗೆ ಸಂಬಂಧ ಬೆಳೆಸಿ ಈಗ ಮದುವೆ ಆಗಲು ನಿರಾಕರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇಷ್ಟು ಹೇಳುತ್ತಲೇ ದೇಶಮುಖ್ ಅವರು ಮಹಿಳೆಯ ಕೈಯಲ್ಲಿದ್ದ ಮೊಬೈಲ್ ಫೋನ್ ಕಸಿದುಕೊಂಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.
PublicNext
13/07/2022 01:50 pm