ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಕೇಂದ್ರ ಸಚಿವ ನಾರಾಯಣ ರಾಣೆ ಪೊಲೀಸ್ ವಶಕ್ಕೆ

ಮುಂಬೈ: ಮಹಾರಾಷ್ಟ್ರ ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಕಪಾಳಮೋಕ್ಷ ಮಾಡಬೇಕು ಎಂದು ನಾರಾಯಣ ರಾಣೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ರತ್ನಾಗಿರಿ ಪೊಲೀಸರು ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ವಶಕ್ಕೆ ಪಡೆದಿದ್ದಾರೆ.

Edited By : Nagaraj Tulugeri
PublicNext

PublicNext

24/08/2021 03:29 pm

Cinque Terre

68.83 K

Cinque Terre

32

ಸಂಬಂಧಿತ ಸುದ್ದಿ