ಹೈದರಾಬಾದ್: ಉತ್ತರ ಪ್ರದೇಶದ ಲಖಿಂಪುರದಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರ ಸಂಭವಿಸಿ ನಾಲ್ವರು ರೈತರು ಮೃತಪಟ್ಟಿದ್ದರು. ಈ ಘಟನೆಯನ್ನು ಖಂಡಿಸಿರುವ ಎಐಎಂಐಎಂ ನಾಯಕ ಹಾಗೂ ಸಂಸದ ಅಕ್ಬರುದ್ದೀನ್ ಓವೈಸಿ, ಇದು ಉತ್ತರ ಪ್ರದೇಶ ಯೋಗಿ ಸರ್ಕಾರದ ಆಡಳಿತ ವೈಫಲ್ಯ ಎಂದಿದ್ದಾರೆ.
ಯೋಗಿ ಸರ್ಕಾರ ಈ ಘಟನೆಗೆ ಸಂಪೂರ್ಣ ಹೊಣೆಯಾಗಿದೆ. ಹಾಗೂ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಓವೈಸಿ ಕಿಡಿಕಾರಿದ್ದಾರೆ.
PublicNext
04/10/2021 08:21 pm