ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ

ವಿಜಯಪುರ: ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದ ಕೆಬಿಜೆಎನ್‌ಎಲ್ ಕಾಲುವೆ ಹತ್ತಿರ ಘಟನೆ ನಡೆದಿದೆ.

ಬಬಲೇಶ್ವರ ಗ್ರಾಮದ ಕುಮಾರ ದೇಸಾಯಿ ಹಲ್ಲೆಗೊಳಗಾದ ಕಾಂಗ್ರೆಸ್‌ ಕಾರ್ಯಕರ್ತ. ಕಾಂಗ್ರೆಸ್‌ ಅಭ್ಯರ್ಥಿ ಮನಗೂಳಿ ಪರ ಪ್ರಚಾರದ ವೇಳೆ ಬಿಜೆಪಿಯ ಪ್ರಮೋದ ಬಾಗೇವಾಡಿ ಹಾಗೂ ಇತರರಿಂದ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿರುವ ಕುಮಾರ ದೇಸಾಯಿ ಅವರನ್ನು ಆಲಮೇಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಆಲಮೇಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Shivu K
PublicNext

PublicNext

13/10/2021 09:03 am

Cinque Terre

71.89 K

Cinque Terre

4

ಸಂಬಂಧಿತ ಸುದ್ದಿ