ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅವಹೇಳನಕಾರಿ ಟ್ವೀಟ್: ಬಿಜೆಪಿ ಮುಖಂಡ ಕಲ್ಯಾಣರಾಮನ್ ಅರೆಸ್ಟ್

ಚೆನ್ನೈ: ಅವಹೇಳನಕಾರಿ ಟ್ವೀಟ್‌ಗಳನ್ನು ಮಾಡಿದ ಹಿನ್ನೆಲೆಯಲ್ಲಿ ತಮಿಳುನಾಡಿನ ಬಿಜೆಪಿ ಮುಖಂಡ ಕಲ್ಯಾಣರಾಮನ್ ಅವರನ್ನು ಚೆನ್ನೈ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಸಮುದಾಯಗಳ ನಡುವೆ ದ್ವೇಷ ಹೆಚ್ಚಿಸುವ ಮತ್ತು ದುಷ್ಟತನವನ್ನು ಉತ್ತೇಜಿಸಿದ್ದಕ್ಕಾಗಿ ಕಲ್ಯಾಣರಾಮನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ (ಅಂದ್ರೆ ಈ ವರ್ಷ ಆರಂಭದಲ್ಲಿ) ಬಿಜೆಪಿ ಚುನಾವಣಾ ಸಮಾವೇಶದಲ್ಲಿಮಾತನಾಡಿದ ಕಲ್ಯಾಣರಾಮನ್ ಮುಸ್ಲಿಂ ಸಮುದಾಯ ಮತ್ತು ಪ್ರವಾದಿ ಮೊಹಮ್ಮದ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು.

Edited By : Vijay Kumar
PublicNext

PublicNext

17/10/2021 05:07 pm

Cinque Terre

117.71 K

Cinque Terre

42

ಸಂಬಂಧಿತ ಸುದ್ದಿ