ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಶಾಸಕ ವಿಶ್ವನಾಥ್ ಕೊಲೆ ಸಂಚು, ಎಫ್ಐಆರ್ ದಾಖಲು

ಬೆಂಗಳೂರು: ಶಾಸಕ ವಿಶ್ವನಾಥ್ ಕೊಲೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಗೋಪಾಲಕೃಷ್ಣ ಮತ್ತಿತರ ಮೇಲೆ ಭಾರತೀಯ ದಂಡ ಸಂಹಿತೆ 120b ಮತ್ತು 506ರ ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ನ್ಯಾಯಾಲಯದ ಅನುಮತಿ ಪಡೆದು ರಾಜನಕುಂಟೆ ಪೊಲೀಸ್ರು ಎಫ್ಐಆರ್ ದಾಖಲಿಸಿದ್ದಾರೆ.

ಶಾಸಕ ವಿಶ್ವನಾಥ್ ಕೊಲೆಗೆ ಸಂಚು ರೂಪಿಸಿದ್ದಾರೆ ಎನ್ನಲಾದ ಅಂಶವಿರುವ ವಿಡಿಯೋ ನಿನ್ನೆ ಬುಧವಾರ ಬಹಿರಂಗವಾಗಿತ್ತು. ಈ ಸಂಗತಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

Edited By : Nagaraj Tulugeri
PublicNext

PublicNext

02/12/2021 09:56 am

Cinque Terre

64.74 K

Cinque Terre

0