ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಕಮಲ' ಕಾರ್ಯಕರ್ತನ ಮೇಲೆ 'ದಳ'ದ ಮಾಜಿ ಶಾಸಕನಿಂದ ಹಲ್ಲೆ; ಕೇಸ್​​ ದಾಖಲು

ದಾವಣಗೆರೆ: ಜೆಡಿಎಸ್​ ಮಾಜಿ ಶಾಸಕ ಎಚ್‌.ಶಿವಶಂಕರ್ ದಿಟೂರು ಅವರು ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಹರಿಹರ ತಾಲೂಕಿನ ರಾಜನಹಳ್ಳಿ ಮಠದ ಕನ್ವೆನ್ಷನ್ ಹಾಲ್​​ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹಲ್ಲೆಗೊಳಗಾದ ನಿರಂಜನಗೆ ಹರಿಹರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಮಾಜಿ ಶಾಸಕ ಎಚ್. ಎಸ್. ಶಿವಶಂಕರ್ ವಿರುದ್ಧ ಹರಿಹರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

09/12/2021 09:16 pm

Cinque Terre

71.82 K

Cinque Terre

1

ಸಂಬಂಧಿತ ಸುದ್ದಿ