ಬೆಂಗಳೂರು: ಬಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆ ಆರೋಪಿಗಳ ಬಂಧನ ಆಗಿದೆ. ಇಲ್ಲಿವರೆಗೂ ಈ ಕೊಲೆಗೆ ಸಂಬಂಧಿಸಿದಂತೆ 8 ಜನರ ಬಂಧನ ಆಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬಂಧಿತರೆಲ್ಲ ಕ್ರಿಮಿನಲ್ ಹಿನ್ನೆಲೆ ಉಳ್ಳವರೇ ಆಗಿದ್ದಾರೆ. ಈ ಸಂಬಂಧ ಇನ್ನೂ ಕೆಲವರ ತನಿಖೆ ನಡೆಯುತ್ತಿದೆ. ಈಗಾಗಲೇ 8 ಜನರ ಬಂಧನ ಆಗಿದೆ ಅಂತಲೇ ಆರಗ ಜ್ಞಾನೇಂದ್ರ ವಿವರಿಸಿದ್ದಾರೆ.
PublicNext
23/02/2022 01:24 pm