ನವದೆಹಲಿ:ಅಸಾದುದ್ದೀನ್ ಓವೈಸಿ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎರಡು ಪ್ರಕರಣಗಳು ದಾಖಲಾಗಿವೆ.
ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿಯೇ ಎರಡು ಎಫ್‌ಐಆರ್ ದಾಖಲಾಗಿವೆ.ಇದರ ಜೊತೆಗೆ ಯತಿ ನರಸಿಂಗಾನಂದ್ ಹೆಸರನ್ನೂ ಎಫ್‌ಐಆರ್‌ನಲ್ಲಿ ಸೇರಿಸಲಾಗಿದೆ.
ಪ್ರಚೋದನಕಾರಿ ಹೇಳಿಕೆ ನೀಡಿರೋ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲಿಸಿರೋ ಎಫ್‌ಐಆರ್‌ನಲ್ಲಿ ಈಗ ಈ ಇಬ್ಬರ ಹೆಸರನ್ನೂ ಸೇರಿಸಲಾಗಿದೆ.
PublicNext
09/06/2022 03:02 pm