ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರೊಟೆಸ್ಟ್ ನಲ್ಲಿ ಪೊಲೀಸ್ ಅಧಿಕಾರಿ ಕಾಲರ್ ಹಿಡಿದ ‘ಕೈ’ ನಾಯಕಿ; ವಿಡಿಯೋ ವೈರಲ್

ಹೈದರಾಬಾದ್: ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿ ವಿಚಾರಣೆಗೆ ಒಳಪಡಿಸಿದ ಹಿನ್ನೆಲೆಯಲ್ಲಿ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಸದ್ಯ ಮುತ್ತಿನ ನಗರೀ ಹೈದರಾಬಾದ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕಿಯೊಬ್ಬರು ಪೊಲೀಸ್ ಅಧಿಕಾರಿಯ ಕೊರಳಪಟ್ಟಿ ಹಿಡಿದು ದರ್ಪ ತೋರಿರುವ ವಿಡಿಯೋ ವೈರಲ್ ಆಗಿದೆ.

ಕಾಂಗ್ರೆಸ್ ನಾಯಕಿ ರೇಣುಕಾ ಔಧರಿ ಈ ರೀತಿ ಪೊಲೀಸ್ ಅಧಿಕಾರಿಯ ಕೊರಳಪಟ್ಟಿ ಹಿಡಿದು ದುರ್ವರ್ತನೆ ತೋರಿದ್ದಾರೆ. ಇದಾದ ಬಳಿಕ ಪೊಲೀಸರು ರೇಣುಕಾ ಔಧರಿಯವರನ್ನು ವಶಕ್ಕೆ ಪಡೆದಿದ್ದಾರೆ.

Edited By : Nirmala Aralikatti
PublicNext

PublicNext

16/06/2022 05:42 pm

Cinque Terre

153.03 K

Cinque Terre

20