ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುರೂಜಿ ಕೊಲೆಗೆ ಬಿಜೆಪಿ ಸರ್ಕಾರದ ನಿಷ್ಕ್ರಿಯತೇನೆ ಕಾರಣ !

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಆಗಿದೆ. ಹಂತಕರೂ ಈಗ ಅರೆಸ್ಟ್ ಆಗಿದ್ದಾರೆ. ಆದರೆ, ಈ ಕೊಲೆಗೆ ಬಿಜೆಪಿ ಸರ್ಕಾರದ ನಿಷ್ಕ್ರಿಯತೇನೆ ಕಾರಣ ಎಂದು ಯೂಥ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹೇಳಿದ್ದಾರೆ.

ಸರಳವಾಸ್ತು ಖ್ಯಾತಿಯ ಶ್ರೀ ಚಂದ್ರಶೇಖರ್ ಗುರೂಜಿಯವರನ್ನು ಬರ್ಬರವಾಗಿ ಕೊಲೆಮಾಡಿರುವ ವಿಷಯ ತಿಳಿದು ಆಘಾತಗೊಂಡಿದ್ದೇನೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ನೆಲಕಚ್ಚಿರುವುದು ಸ್ಪಷ್ಟವಾಗಿದೆ. ಬಿಜೆಪಿ ಸರ್ಕಾರದ ನಿಷ್ಕ್ರಿಯತೆಯೇ ಇದಕ್ಕೆಲ್ಲ ಕಾರಣ. ಗುರೂಜಿಯವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ನಲಪಾಡ್ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.

Edited By :
PublicNext

PublicNext

05/07/2022 07:30 pm

Cinque Terre

112.01 K

Cinque Terre

26

ಸಂಬಂಧಿತ ಸುದ್ದಿ