ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರವೀಣ್ ಹತ್ಯೆ ಖಂಡಿಸಿದ ಸಿದ್ದು : ಪಕ್ಷ, ಜಾತಿ, ಧರ್ಮ ಮುಲಾಜಿಲ್ಲದೆ ಕ್ರಮಕೈಗೊಳ್ಳಿ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯನ್ನ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.

ಟ್ವೀಟ್ ಮಾಡಿರುವ ಸಿದ್ದರಾಮಯ್ಯ.. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಭಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Edited By : Nirmala Aralikatti
PublicNext

PublicNext

27/07/2022 01:58 pm

Cinque Terre

88.04 K

Cinque Terre

39

ಸಂಬಂಧಿತ ಸುದ್ದಿ