ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

Video: ಹಾಡಹಗಲೇ ನಡುರಸ್ತೆಯಲ್ಲಿ ಜಿ.ಪಂ. ಸದಸ್ಯನಿಗೆ ಹಿಗ್ಗಾಮುಗ್ಗ ಥಳಿಸಿದ ಗುಂಪು.!

ಭೋಪಾಲ್: ಇತ್ತೀಚೆಗಷ್ಟೇ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜಿಲ್ಲಾ ಪಂಚಾಯತ್ ಸದಸ್ಯನ ಮೇಲೆ ಯುವಕರ ಗುಂಪೊಂದು ದೊಣ್ಣೆಗಳಿಂದ ಹಲ್ಲೆ ನಡೆಸಿದ ಘಟಮೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ನಡೆದಿದೆ.

ರಾಕೇಶ್ ಲೋಧಿ ಹಲ್ಲೆಗೆ ಒಳಗಾದ ಜಿಲ್ಲಾ ಪಂಚಾಯತ್ ಸದಸ್ಯ. ತಮ್ಮ ಕೆಲವು ಸಹಾಯಕರೊಂದಿಗೆ ನಿಂತಿದ್ದ ರಾಕೇಶ್ ಲೋಧಿ ಅವರ ಮೇಲೆ ದಾಳಿ ನಡೆಸಿದ ಐದು ಜನರಿದ್ದ ಮಹೇಶ್ ಲೋಧಿ ಎಂಬುವರ ಗ್ಯಾಂಗ್ ದೊಣ್ಣೆಯಿಂದ ಹಿಗ್ಗಾಮುಗ್ಗಾ ಥಳಿಸಿದೆ. ಅಷ್ಟೇ ಅಲ್ಲದೆ ಒದ್ದು ಗುದ್ದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Edited By : Vijay Kumar
PublicNext

PublicNext

30/07/2022 05:15 pm

Cinque Terre

70.33 K

Cinque Terre

0

ಸಂಬಂಧಿತ ಸುದ್ದಿ