ವಾರಾಣಸಿ : ಪ್ರಧಾನಿ ಮೋದಿ ಅವರಿಂದ ಇಂದು ಕಾಶಿ ಕಾರಿಡಾರ್ ಉದ್ಘಾಟನೆಯಾಗಲಿದೆ. ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿ, ಸೂರ್ಯದೇವನಿಗೆ ಅರ್ಘ್ಯ ಸಮರ್ಪಣೆ ಮಾಡಿದ ಪ್ರಧಾನಿ ಕಾಲಭೈರವ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಆಗಿರುವ ಕಾಶಿ ವಿಶ್ವನಾಥ ಕಾರಿಡಾರ್ನನ್ನು ಇಂದು ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಿದ್ದಾರೆ. ಈ ಯೋಜನೆಯಿಂದಾಗಿ ಪ್ರವಾಸೋದ್ಯಮ ಚೇತರಿಕೆ ಕಾಣಲಿದೆ.
PublicNext
13/12/2021 12:50 pm