ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುರು ರವಿದಾಸ್ ಜನ್ಮಸ್ಥಳಕ್ಕೆ ಪ್ರಿಯಾಂಕಾ, ರಾಹುಲ್ ಗಾಂಧಿ ಭೇಟಿ

ಹೊಸದಿಲ್ಲಿ : ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ವಾರಣಾಸಿಯಲ್ಲಿರುವ ಗುರು ರವಿದಾಸ್ ಅವರ ಜನ್ಮಸ್ಥಳಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಲಿದ್ದಾರೆ. ಇನ್ನು ಪ್ರಿಯಾಂಕಾ ಅವರ ಜೊತೆಗೆ ಅವರ ಸಹೋದರ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ವಾರಣಾಸಿಗೆ ಭೇಟಿ ಕೊಟ್ಟಿದ್ದಾರೆ.

ಪ್ರತಿ ವರ್ಷದಂತೆ ನಾನು ವಾರಣಾಸಿಯಲ್ಲಿರುವ ಸಂತ ಶಿರೋಮಣಿ ರವಿದಾಸ್ ಜಿ ಮಹಾರಾಜ್ ಅವರ ಜನ್ಮಸ್ಥಳಕ್ಕೆ ಭೇಟಿಕೊಡುತ್ತೇನೆ ಇಂದು ನನ್ನ ಸಹೋದರನೊಂದಿಗೆ ಇಲ್ಲಿಗೆ ಆಗಮಿಸಿದ್ದು ನನಗೆ ಹೆಚ್ಚು ಖುಷಿ ತಂದಿದೆ ಎಂದು ವಾದ್ರಾ ಟ್ವೀಟ್ ಮಾಡಿದ್ದಾರೆ.

ಇನ್ನು ಗುರು ರವಿದಾಸ್ ದರ್ಶನಕ್ಕೆ ಬಂದ ಭಕ್ತರಿಗೆ ಪ್ರಿಯಾಂಕಾ ಊಟ ಬಡಿಸಿದ ಖುಷಿ ಪಟ್ಟಿದ್ದಾರೆ.

Edited By : Nirmala Aralikatti
PublicNext

PublicNext

16/02/2022 04:14 pm

Cinque Terre

59.24 K

Cinque Terre

3

ಸಂಬಂಧಿತ ಸುದ್ದಿ