ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಮೀರ್ ಅಹ್ಮದ್ ಆಯೋಜಿಸಿದ ಇಫ್ತಾರ್ ಕೂಟದಲ್ಲಿ ಸಿದ್ದರಾಮಯ್ಯ, ಡಿಕೆಶಿ

ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ನಿನ್ನೆ ಶುಕ್ರವಾರ ರಾತ್ರಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪಾಲ್ಗೊಂಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಟೋಪಿ ಹಾಗೂ ಶಾಲು ಧರಿಸಿದ್ದ ಸಿದ್ದರಾಮಯ್ಯ ಹಾಗೂ ಡಿಕೆಶಿ ಇಫ್ತಾರ್ ಭೋಜನ ಸವಿದಿದ್ದಾರೆ. ಇಬ್ಬರೂ ನಾಯಕರಿಗೆ ಮುಸ್ಲಿಂ‌ ಮುಖಂಡರು ಸಾಥ್ ನೀಡಿದ್ದಾರೆ. ಮಾಜಿ ಸಚಿವ ಟಿ.ಬಿ ಜಯಚಂದ್ರ ಕೂಡ ಆತಿಥ್ಯ ಸ್ವೀಕರಿಸಿದ್ದಾರೆ.

Edited By : Nagaraj Tulugeri
PublicNext

PublicNext

16/04/2022 04:07 pm

Cinque Terre

58.87 K

Cinque Terre

7

ಸಂಬಂಧಿತ ಸುದ್ದಿ