ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಹೈದರಾಬಾದ್ ಕರ್ನಾಟಕ ಭಾಗದ ಶಿಕ್ಷಕರ ಹುದ್ದೆ ಭರ್ತಿ'

ಬೆಂಗಳೂರು: ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ‘ಇತ್ತೀಚೆಗಷ್ಟೇ ಇಲಾಖೆಯು ಶಿಕ್ಷಕರಿಗೆ ಅರ್ಹತಾ ಪರೀಕ್ಷೆ(ಟಿಇಟಿ) ನಡೆಸಿದೆ. ವೃಂದ -ನೇಮಕಾತಿ ನಿಯಮಗಳ ತಿದ್ದುಪಡಿಗೂ ಅವಕಾಶ ಕಲ್ಪಿಸಲಾಗಿದೆ. ಹೈದರಾಬಾದ್‌ ಕರ್ನಾಟಕ ಪ್ರದೇಶದಲ್ಲಿ ಹೆಚ್ಚು ಖಾಲಿ ಹುದ್ದೆಗಳಿದ್ದು, ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲು ಪ್ರಸ್ತಾವ ಸಲ್ಲಿಸಿ’ ಎಂದು ಸೂಚನೆ ನೀಡಿದ್ದಾರೆ.

Edited By : Vijay Kumar
PublicNext

PublicNext

17/11/2020 05:06 pm

Cinque Terre

72.4 K

Cinque Terre

0

ಸಂಬಂಧಿತ ಸುದ್ದಿ