ಬೆಂಗಳೂರು: ಖಾಸಗಿ ಶಾಲೆಗಳ ಶುಲ್ಕ ಶೇ. 55ರಿಂದ 60ರಷ್ಟು ಕಡಿತ ಆಗಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ಈ ಬಾರಿಯ ಶೈಕ್ಷಣಿಕ ವರ್ಷ ಮುಗಿಯಲು ಕೇವಲ ನಾಲ್ಕು ತಿಂಗಳು ಮಾತ್ರ ಬಾಕಿ ಇದೆ. ಹೀಗಾಗಿ ಬೋಧನಾ ಶುಲ್ಕ ಮಾತ್ರ ತೆಗೆದುಕೊಳ್ಳಲು ಖಾಸಗಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಇದರಲ್ಲಿ ಗೊಂದಲಗಳಿದ್ದರೆ ಕುಳಿತು ಚರ್ಚೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
PublicNext
10/02/2021 05:42 pm