ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಕ್ಷಕರ ದಿನಾಚರಣೆ: ಶಿಕ್ಷಕ ಸಮುದಾಯವನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ನವದೆಹಲಿ: ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶಿಕ್ಷಕ ಸಮುದಾಯದ ಕಾರ್ಯವನ್ನು ಶ್ಲಾಘಿಸಿದ್ದಾರೆ. ಸೆಪ್ಟೆಂಬರ್ 5 ಶಿಕ್ಷಕರ ದಿನ, ಮಾಜಿ ರಾಷ್ಟ್ರಪತಿ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮಜಯಂತಿಯ ಅಂಗವಾಗಿ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ.

ಶಿಕ್ಷಕರ ದಿನದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಇಡೀ ಶಿಕ್ಷಕ ಸಮುದಾಯಕ್ಕೆ ಶುಭಾಶಯ ತಿಳಿಸಿದ್ದಾರೆ. ಕೋವಿಡ್-19 ಕಷ್ಟದ ಸಮಯದಲ್ಲಿ ಮಕ್ಕಳು ಶಿಕ್ಷಣ ವಂಚಿತರಾಗದಂತೆ ನೋಡಿಕೊಂಡು ಅವರಿಗೆಲ್ಲ ತಮ್ಮ ಕೈಲಾದ ರೀತಿಯಲ್ಲಿ ಶಿಕ್ಷಣವನ್ನು ಧಾರೆಯೆರೆದ ಶಿಕ್ಷಕರನ್ನು ಪ್ರಧಾನಿ ಶ್ಲಾಘಿಸಿದ್ದಾರೆ.

Edited By : Nagaraj Tulugeri
PublicNext

PublicNext

05/09/2021 11:03 am

Cinque Terre

50.16 K

Cinque Terre

1

ಸಂಬಂಧಿತ ಸುದ್ದಿ