ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

1ರಿಂದ 5ನೇ ತರಗತಿ ಆರಂಭ ಬಗ್ಗೆ ಅಂತಿಮ ನಿರ್ಣಯ ಆಗಿಲ್ಲ: ಸಿಎಂ

ಬೆಂಗಳೂರು: 1ರಿಂದ 5ನೇ ತರಗತಿಗಳನ್ನು ಆರಂಭ ಮಾಡುವ ಬಗ್ಗೆ ಚಿಂತನೆ ಇದೆ. ಈ ಬಗ್ಗೆ ತಜ್ಞರ ಸಮಿತಿಯೊಂದಿಗೆ ಚರ್ಚಿಸುತ್ತೇವೆ. ಈ ಬಗ್ಗೆ ಶೀಘ್ರದಲ್ಲಿ ಸಭೆ ನಡೆಯಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವರನ್ನು ಒಳಗೊಂಡಂತೆ ತಜ್ಞರೊಂದಿಗೆ ಚರ್ಚೆ ಮಾಡಿ ಶಾಲೆ ಆರಂಭಿಸುತ್ತೇವೆ. ಈ ಬಗ್ಗೆ ಕೋವಿಡ್​ ತಾಂತ್ರಿಕ ಸಮಿತಿ ವರದಿ ನೀಡಿದೆ. ಶಾಲೆ ಆರಂಭಿಸಬೇಕಾ, ಬೇಡವಾ? ಎಂಬ ಕುರಿತು ಶೀಘ್ರದಲ್ಲಿ ನಡೆಯುವ ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಸಿಎಂ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

18/10/2021 03:41 pm

Cinque Terre

66.89 K

Cinque Terre

2