ಮಧ್ಯಪ್ರದೇಶ: ರಾಜ್ಯ ಸರ್ಕಾರ ಶೀಘ್ರದಲ್ಲಿಯೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಿದೆ. ಇದನ್ನ ವಿರೋಧಿಸಿಯೇ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಇದೇ ವೇಳೆ ಕಲ್ಲು ತೂರಾಟ-ಲಾಠಿ ಚಾರ್ಜ್ ಕೂಡ ನಡೆದಿದೆ.
ಕಾಂಗ್ರೆಸ್ ನ ರಾಷ್ಟ್ರೀಯ ವಿದ್ಯಾರ್ಥಿ ಸಂಘಟನೆಯ ವಿದ್ಯಾರ್ಥಿ ಸದಸದ್ಯರು ಪ್ರತಿಭಟೆನ ನಡೆಸಿದರು. ರಾಜ್ಯ ಸರ್ಕಾರ ಜಾರಿಗೆ ತರಲಿರೋ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ವಿರೋಧಿಸಿಯೇ ಇವರು ಪ್ರತಿಭಟನೆ ನಡೆಸಿದರು. ತಮ್ಮ ಕಚೇರಿಯಿಂದ ಸಿಎಂ ಗೃಹ ಕಚೇರಿವರೆಗೂ ಈ ಪ್ರತಿಭಟನಾ ರ್‍ಯಾಲಿ ನಡೆಸಿದರು. ಆದರೆ ಪ್ರತಿಭಟನೆ ವಿಕೋಪಕ್ಕೆ ತಿರುಗಿ ವಿದ್ಯಾರ್ಥಿಗಳು ಕಲ್ಲು ತೂರಿದರು. ಪೊಲೀಸರು ಲಾಠಿ ಚಾರ್ಜ್ ಮಾಡಿದರು.
PublicNext
25/11/2021 06:00 pm