ಬೆಂಗಳೂರು: ಕನ್ನಡ ಮಾದ್ಯಮ ಶಾಲೆಗಳನ್ನ ಉಳಿಸಿ ಬೆಳೆಸುವ ನಿಟ್ಟಿನಿಲ್ಲಿಯೇ ಕನ್ನಡ ಶಾಲೆಗಳ ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ಕಲಿಸಿಕೊಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಚಾಮರಾಜಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ 'ಕನ್ನಡ ಶಾಲೆ ಉಳಿಸಿ ಕನ್ನಡ ಬೆಳಿಸಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ್ದಾರೆ.
ಹೋಬಳಿ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದೊಂದು ಮಾದರಿ ಶಾಲೆಯನ್ನ ಅಭಿವೃದ್ಧಿ ಪಡಿಸೋ ಉದ್ದೇಶವೂ ಕೂಡ ಇದೆ ಅಂತಲೇ ಬಿ.ಸಿ.ನಾಗೇಶ್ ವಿವರಿಸಿದ್ದಾರೆ.
PublicNext
05/04/2022 09:35 pm