ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಏಪ್ರಿಲ್-22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು: ಏಪ್ರಿಲ್-22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಳ್ಳುತ್ತಿದ್ದು ಈ ವರ್ಷ 6,84,255 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಶಿಕ್ಷಣ ಸಚಿವರು ಪತ್ರಿಕಾಗೋಷ್ಠಿ ನಡೆಸಿದ್ದು, ರಾಜ್ಯದಲ್ಲಿ ಒಟ್ಟು 1 ಸಾವಿರಕ್ಕೂ ಹೆಚ್ಚು ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದೆ ಅಂತಲೇ ತಿಳಿಸಿದರು.

ಈ ಸಲದ ಪರೀಕ್ಷೆಯಲ್ಲಿ 600519 ರೆಗ್ಯೂಲರ್ ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ,61808 ಪುನರಾವರ್ತಿತ ವಿದ್ಯಾರ್ಥಿಗಳು, ಖಾಸಗಿಯಾಗಿ ನೋಂದಣಿ ಮಾಡಿರೋ 2,1928 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

Edited By :
PublicNext

PublicNext

19/04/2022 05:35 pm

Cinque Terre

52.08 K

Cinque Terre

0

ಸಂಬಂಧಿತ ಸುದ್ದಿ