ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

WATCH: ಆಹ್ವಾನ ಇಲ್ಲದಿದ್ರೂ ಹಾಸ್ಯೋತ್ಸವಕ್ಕೆ ಹೋಗಿ ಗಹಗಹಿಸಿ ನಕ್ಕಿದ್ದ ಎಸ್.ಎಂ ಕೃಷ್ಣ

ಬೆಂಗಳೂರು: ಅಗಲಿದ ಮಾಜಿ ಮುಖ್ಯಮಂತ್ರಿ, ಹಾಗೂ ಕೇಂದ್ರ ಮಾಜಿ ಸಚಿವ ಎಸ್.ಎಂ ಕೃಷ್ಣ, ಕಲೆ, ಸಾಹಿತ್ಯದಲ್ಲಿ ವಿಶೇಷ ಆಸಕ್ತಿ ಹೊಂದಿದ್ದರೆಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಅವರು ಹಾಸ್ಯೋತ್ಸವ ಕಾರ್ಯಕ್ರಮಗಳನ್ನು ಎಂಜಾಯ್ ಮಾಡುತ್ತಿದ್ದರು ಎಂಬುದಕ್ಕೆ ನಿದರ್ಶನ ಎಂಬುದಕ್ಕೆ ಒಂದು ವಿಡಿಯೋ ವೈರಲ್ ಆಗುತ್ತಿದೆ. ಆ ವಿಡಿಯೋ ಇಲ್ಲಿದೆ. ಅವರು ಮುಖ್ಯಮಂತ್ರಿ ಆಗಿದ್ದಾಗ ನಡೆದ ಈ ಕಾರ್ಯಕ್ರಮಕ್ಕೆ ಆಹ್ವಾನ ಇಲ್ಲದೆಯೂ ಪಾಲ್ಗೊಂಡಿದ್ದರು ಎಂಬುದು ಗಮನಾರ್ಹ ಸಂಗತಿ.

Edited By : Nagaraj Tulugeri
PublicNext

PublicNext

11/12/2024 02:29 pm

Cinque Terre

46.46 K

Cinque Terre

0