ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪ್ರತಿಮ ಸಾಧಕರ ಅತ್ಯುತ್ತಮ ಪ್ರಯತ್ನ: ವಂದೇ ಮಾತರಂ ಆಲ್ಬಮ್‌ ಸಾಂಗ್​ಗೆ ಮೋದಿ ಮೆಚ್ಚುಗೆ

ನವದೆಹಲಿ: ಸ್ವಾತಂತ್ರ್ಯದ ಅಮೃತಮಹೋತ್ಸವ ಹಿನ್ನೆಲೆ ಚಿತ್ರೀಕರಿಸಿದ್ದ, ವಂದೇ ಮಾತರಂ ಆಲ್ಬಮ್‌ ಸಾಂಗ್​ಗೆ ದೇಶದೆಲ್ಲೇಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ 'ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕರ್ನಾಟಕದ ಪ್ರಮುಖ ಸಾಧಕರ ಈ ಪ್ರಯತ್ನ ಅತ್ಯುತ್ತಮವಾಗಿದೆ' ಎಂದು ಬರೆದುಕೊಂಡಿದ್ದಾರೆ.

Edited By : Vijay Kumar
PublicNext

PublicNext

16/08/2022 10:44 am

Cinque Terre

66.61 K

Cinque Terre

4

ಸಂಬಂಧಿತ ಸುದ್ದಿ