ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ಕೇಂದ್ರ ಸಚಿವ ಜಸ್ವಂತ ಸಿಂಗ್ ನಿಧನ

ಹೊಸದಿಲ್ಲಿ : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಇಂದು ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.

ಮೊದಲು ಯೋಧರಾಗಿದ್ದ ಜಸ್ವಂತ್ ಸಿಂಗ್ ನಂತರ ಅನೇಕ ದಶಕಗಳ ಕಾಲ ರಾಜಕೀಯ ಮೂಲಕ ದೇಶ ಸೇವೆ ಸಲ್ಲಿಸಿದ್ದರು. ವಿದೇಶಾಂಗ , ಹಣಕಾಸು ಹಾಗೂ ರಕ್ಷಣಾ ಸಚಿವರಾಗಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಸೇವೆ ಸಲ್ಲಿಸಿದ್ದರು. ಜಸ್ವಂತ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಅನೇಕ ಸಚಿವರು ಹಾಗೂ ರಾಜಕೀಯ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.

Edited By :
PublicNext

PublicNext

27/09/2020 09:27 am

Cinque Terre

41.07 K

Cinque Terre

1

ಸಂಬಂಧಿತ ಸುದ್ದಿ