ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಶ್ರೀಕೃಷ್ಣಮಠಕ್ಕೆ ರಾಜ್ಯಪಾಲರ ಭೇಟಿ: ಶ್ರೀಕೃಷ್ಣನ ದರ್ಶನ

ಉಡುಪಿ:ಶ್ರೀಕೃಷ್ಣಮಠಕ್ಕೆ ಇವತ್ತು ಬೆಳಿಗ್ಗೆ ಭೇಟಿ ನೀಡಿದ ರಾಜ್ಯಪಾಲರು ಶ್ರೀಕೃಷ್ಣನ ದರ್ಶನ ಪಡೆದರು. ಕರಾವಳಿ ಪ್ರವಾಸದಲ್ಲಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರಿಗೆ ಕಡೆಗೋಲು ಶ್ರೀಕೃಷ್ಣ ನ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಭಾರೀ ಭದ್ರತೆಯೊಂದಿಗೆ ಆಗಮಿಸಿದ ರಾಜ್ಯಪಾಲರು ,ಬಳಿಕ ಪರ್ಯಾಯ ಈಶಪ್ರಿಯ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿದರು.

]ಮಠದೊಳಗೆ ಸ್ವಾಮೀಜಿ -ರಾಜ್ಯಪಾಲರು ಕೆಲ ಹೊತ್ತು ಸಮಾಲೋಚನೆ ನಡೆಸಿದರು. ಬಳಿಕ ಪರ್ಯಾಯ ಅದಮಾರು ಮಠದಿಂದ ರಾಜ್ಯಪಾಲರಿಗೆ ಗೌರವ ಸಲ್ಲಿಕೆ ಮಾಡಲಾಯಿತು. ಶಾಸಕ ರಘುಪತಿ ಭಟ್, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

Edited By : Nagaraj Tulugeri
PublicNext

PublicNext

03/12/2021 09:54 am

Cinque Terre

39.93 K

Cinque Terre

0

ಸಂಬಂಧಿತ ಸುದ್ದಿ