ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಪೊನ್ನುರಾಜ್ ನೇಮಕ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರ ಕಾರ್ಯದರ್ಶಿ ಹುದ್ದೆಗೆ ಐಎಎಸ್ ಅಧಿಕಾರಿ ಪೊನ್ನುರಾಜ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿ.ಪೊನ್ನುರಾಜ್ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾಗಿದ್ದ ಡಾ.ಎಸ್.ಸೆಲ್ವಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

Edited By : Nagaraj Tulugeri
PublicNext

PublicNext

02/08/2021 09:30 am

Cinque Terre

71.65 K

Cinque Terre

4

ಸಂಬಂಧಿತ ಸುದ್ದಿ