ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಸಿಂದಗಿ ಉಪ ಚುನಾವಣೆ ಮತ ಎಣಿಕೆ ಆರಂಭ

ವಿಜಯಪುರ: ಭಾರಿ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಸಿಂದಗಿ ಉಪಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇದೆ. ‌ನಗರದ ಸೈನಿಕ ಶಾಲೆಯ ಒಡೆಯರ್ ಹೌಸ್‌ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ.

ಕಣದಲ್ಲಿ ಉಳಿದ ಆರು ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕಾಂಗ್ರೆಸ್‌ನಿಂದ ಅಶೋಕ್ ಮನಗೂಳಿ, ಜೆಡಿಎಸ್ ನಿಂದ ನಾಜಿಯಾ ಶಕೀಲ್ ಅಂಗಡಿ, ಬಿಜೆಪಿಯಿಂದ ರಮೇಶ ಭೂಸನೂರ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಡಾ. ಸುನೀಲ್‌ಕುಮಾರ್ ಹೆಬ್ಬಿ ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ಜೀಲಾನಿ ಮುಲ್ಲಾ ಹಾಗೂ ದೀಪಿಕಾ ಎಸ್ ಅವರು ಕಣದಲ್ಲಿದ್ದಾರೆ.

Edited By : Nagaraj Tulugeri
PublicNext

PublicNext

02/11/2021 08:18 am

Cinque Terre

120.8 K

Cinque Terre

1

ಸಂಬಂಧಿತ ಸುದ್ದಿ