ವರದಿ: ಗಣೇಶ್ ಹೆಗಡೆ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಕಣ ರಂಗೇರುತ್ತಿದೆ. ಮೂರು ಪಕ್ಷದ ಅಬ್ಬರದ ಪ್ರಚಾರ ನಡೆಯುತ್ತಿದೆ.ಇಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿತ್ತು. ಬೆಂಗಳೂರು ನಗರ ಸ್ಥಳೀಯ ಸಂಸ್ಥೆ ಚುನಾವಣೆ ಕಣದಲ್ಲಿ ನಾಲ್ವರು ಅಭ್ಯರ್ಥಿಗಳು ಇದ್ದಾರೆ.
ಕಾಂಗ್ರೆಸ್, ಬಿಜೆಪಿ ಹಾಗೂ ಪಕ್ಷೇತರರಿಬ್ಬರು ಸ್ಪರ್ಧಿಸಿದ್ದಾರೆ. ಒಟ್ಟು 7 ನಾಮಪತ್ರ ಸಲ್ಲಿಕೆ ಆಗಿವೆ.ಆದರೆ ಜೆಡಿಎಸ್ ಮಾತ್ರ ತಟಸ್ಥವಾಗಿದ್ದು, ಅಭ್ಯರ್ಥಿಯನ್ನು ಈ ಕ್ಷೇತ್ರದಲ್ಲಿ ಹಾಕಿಲ್ಲ. ಇನ್ನೆರಡು ದಿನದಲ್ಲಿ ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ.
PublicNext
23/11/2021 06:35 pm