ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕನ್ನಡಿಗರಿಗೆ ಗುಡ್ ನ್ಯೂಸ್: ಕೇಂದ್ರದಿಂದ ರಾಜ್ಯಕ್ಕೆ ಬಂತು 3,467 ಕೋಟಿ ತೆರಿಗೆ ಹಣ

ನವದೆಹಲಿ: ರಾಜ್ಯಗಳಿಗೆ ಸಲ್ಲಬೇಕಿದ್ದ ತೆರಿಗೆ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ ಪಾಲಿಗೆ 3,467 ಕೋಟಿ ನೀಡಲಾಗಿದೆ.

ಕೇಂದ್ರದ ಹಣಕಾಸು ಸಚಿವಾಲಯ ಈ ಹಣವನ್ನು ಬಿಡುಗಡೆ ಮಾಡಿದ್ದು ಕರ್ನಾಟಕಕ್ಕೆ ಒಂದೇ ಬಾರಿಗೆ ಎರಡು ಕಂತಿನ ಹಣವನ್ನ ಬಿಡುಗಡೆ ಮಾಡಲಾಗಿದೆ. ಒಟ್ಟಾರೇ 3,467 ಕೋಟಿ ರೂಪಾಯಿ ಹಣವನ್ನು ಕೇಂದ್ರ ನೀಡಲಿದೆ. ಉಳಿದಂತೆ ಎಲ್ಲ ರಾಜ್ಯಗಳಿಗೆ 95 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದೆ.

Edited By : Nagaraj Tulugeri
PublicNext

PublicNext

23/11/2021 10:42 pm

Cinque Terre

68.19 K

Cinque Terre

13

ಸಂಬಂಧಿತ ಸುದ್ದಿ