ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಗೆಹ್ಲೋಟ್‌ರಿಂದ ಧ್ವಜಾರೋಹಣ

ಬೆಂಗಳೂರು: 73ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್​​ ಮೈದಾನದಲ್ಲಿ ರಾಜ್ಯಪಾಲ ಟಿ.ಆರ್.ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ಬಳಿಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, 73ನೇ ಗಣರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ನನ್ನ ಶುಭ ಕಾಮನೆಗಳು. ಎಂದಿಗೂ ಮಣಿಯದ ಮಾನವ ಚೈತನ್ಯ ಶಕ್ತಿಗೆ ಗಣರಾಜ್ಯೋತ್ಸವದ ಸಮಾರಂಭವನ್ನು ಅರ್ಪಿಸುತ್ತೇನೆ. 2021-22ರಲ್ಲಿ ಜಗತ್ತು ಸವಾಲನ್ನು ನಿಭಾಯಿಸಲು ಹೆಣಗುತ್ತಿರುವಾಗ ನಾವು ಕೋವಿಡ್-19ರ ವಿರುದ್ಧ ಅತ್ಯಂತ ಸಮರ್ಥವಾಗಿ ಹೋರಾಡಿದ್ದೇವೆ. ನಾವು ನವ ಚೈತನ್ಯ ಮತ್ತು ಆಶೋತ್ತರಗಳೊಂದಿಗೆ 2022ಕ್ಕೆ ಹೆಜ್ಜೆ ಇರಿಸಿದ್ದೇವೆ' ಎಂದರು.

Edited By : Vijay Kumar
PublicNext

PublicNext

26/01/2022 09:38 am

Cinque Terre

38.63 K

Cinque Terre

0

ಸಂಬಂಧಿತ ಸುದ್ದಿ