ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದೇಶದಲ್ಲಿರುವ ಭಾರತೀಯರಿಗಾಗಿ ‘ಮರಳಿ ತಾಯ್ನಾಡಿಗೆ’ ಯೋಜನೆ: ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ವಿದೇಶದಲ್ಲಿರುವ ಭಾರತೀಯರ ಜ್ಞಾನವನ್ನು ಇಲ್ಲಿ ಬಳಸಿಕೊಳ್ಳುವ ಉದ್ದೇಶಕ್ಕಾಗಿ ‘ಮರಳಿ ತಾಯ್ನಾಡಿಗೆ’ ಎಂಬ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಹೇಳಿದ್ದಾರೆ.

ಸೋಮವಾರ ವಿಧಾನಮಂಡಲದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ವಿದೇಶದಲ್ಲಿರುವ ಭಾರತೀಯರ ಜ್ಞಾನವನ್ನು ಇಲ್ಲಿ ಬಳಸಿಕೊಳ್ಳುವುದಕ್ಕಾಗಿ ಮರಳಿ ತಾಯ್ನಾಡಿಗೆ ಯೋಜನೆಯ ಅನುಷ್ಠಾನಕ್ಕೆ ಸೂಕ್ತ ನೀತಿ ರೂಪಿಸಲಾಗುವುದು ಎಂದರು.

ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆಗಳನ್ನು ಸ್ಥಾಪಿಸಲಾಗುವುದು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಉಡುತಡಿಯಲ್ಲಿ 20 ಅಡಿ ಎತ್ತರದ ಅಕ್ಕಮಹಾದೇವಿ ಪ್ರತಿಮೆ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

15/02/2022 08:24 am

Cinque Terre

97.22 K

Cinque Terre

5

ಸಂಬಂಧಿತ ಸುದ್ದಿ