ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿ ಅವರ 12೦ನೇ ಜನ್ಮದಿನದ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿ ಇರುವ ಕೆ.ಸಿ ರೆಡ್ಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಕೆ ಸಿ ರೆಡ್ಡಿ ಅವರ ಸಂಬಂಧಿ ಕವಿತಾ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
PublicNext
05/05/2022 02:11 pm