ಬೆಂಗಳೂರು: ಮೇ24 ರಾಜ್ಯ ವಿಧಾನಸಭೆಯ ಸದಸ್ಯರಿಂದ ರಾಜ್ಯ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷದ ನಾಲ್ಕನೇ ಅಭ್ಯರ್ಥಿಯಾಗಿ ಹೇಮಾಲತಾ ನಾಯಕ ಅವರು ನಾಮಪತ್ರ ಸಲ್ಲಿಸಿದರು.
ಈ ಸಮಯದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಹೇಮಲತಾ ಸಾಮಾನ್ಯ ಕಾರ್ಯಕರ್ತರನ್ನೂ ಗುರುತಿಸಿ ಅಧಿಕಾರ ನೀಡುವ ಪಕ್ಷ ಅದು ಬಿಜೆಪಿ ಮಾತ್ರ ಎಂದು ಹೇಳಿದರು.
ತಮಗೆ ಈ ಸ್ಥಾನಮಾನ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ರು
PublicNext
24/05/2022 09:08 pm