ಬೆಂಗಳೂರು: ಮೇ24 ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯುತ್ತಿರುವ ಚುನಾವಣೆಯ ಎರಡನೆಯ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅವರು ಇಂದು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಂ.ಬಿ.ಪಾಟೀಲ್ ಹಾಗೂ ಆರ್.ವಿ.ದೇಶಪಾಂಡೆ ಅವರು ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಸಿದ ನಂತರ ಜಬ್ಬಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ಹೀಗೆ
PublicNext
24/05/2022 09:10 pm