ಬೆಂಗಳೂರು: ನಾಳೇನೆ ರಾಸ್ಯ ಸಭಾ ಚುನಾವಣೆ ಇದೆ. ಈ ಸಂಬಂಧ ನಾಲ್ಕು ಸ್ಥಾನಗಳಿಗೆ ನಾಳೆ ಮತದಾನ ನಡೆಯಲಿದೆ. ಈ ಕಾರಣಕ್ಕೇನೆ ವಿಧಾನಸೌಧ,ವಿಕಾಸಸೌಧ,ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕ ಪ್ರವೇಶವನ್ನ ನಿರ್ಬಂಧಿಸಲಾಗಿದೆ.
ರಾಜ್ಯ ಸರ್ಕಾರದ ಉಪಕಾರ್ಯದರ್ಶಿ ಪತ್ರಿಕಾ ಪ್ರಕಟಣೆ ಮೂಲಕ ಈ ವಿಷಯ ತಿಳಿಸಿದ್ದಾರೆ. ರಾಜ್ಯ ಸಭೆ ಆಯ್ಕೆ ಸಂಬಂಧ ನಾಳೆ ವಿಧಾನಸೌಧದಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯ್ಲಿಯೇ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
PublicNext
09/06/2022 09:23 pm