ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಅಧಿಕಾರಿಗಳೇ ನೇರ ಹೊಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಕರಡು ಸಿದ್ಧಗೊಳ್ಳುತ್ತಿದೆ. ಈ ಬಗ್ಗೆ ಒಂದೆರಡು ದಿನದಲ್ಲಿ ಸರ್ಕಾರ ಅಧಿಕೃತ ಆದೇಶ ಪ್ರಕಟಿಸುವ ಸಾಧ್ಯತೆಗಳು ಕೂಡಾ ಇದೆ.

ಇದರ ನಡುವೆ ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಸಾಕಷ್ಟು ವಿರೋಧ ಕೇಳಿ ಬರುತ್ತಿರುವ ನಡುವೆ ಪರವಾದ ವಾದ ಕೂಡ ಜೋರಾಗಿದೆ.

ಕ್ಷೇತ್ರದ ಜನ ಪ್ರತಿನಿಧಿಗಳಿಗೆ, ಅಭಿವೃದ್ಧಿಗೆ ವಾರ್ಡ್ ಮರು ವಿಂಗಡಣೆ ಸಹಕಾರಿಯಾಗಲಿದೆ ಎಂದು ದೊಮ್ಮಲೂರು ವಾರ್ಡ್ ಪಾಲಿಕೆ ಮಾಜಿ ಸದಸ್ಯ ಲಕ್ಷ್ಮಿ ನಾರಾಯಣ ಹೇಳಿದ್ದಾರೆ.

ಅವರ ಜತೆ ನಮ್ಮ ಪ್ರತಿನಿಧಿ ಗಣೇಶ್ ಹೆಗಡೆ ನಡೆಸಿರುವ ಚಿಟ್ ಚಾಟ್ ಇಲ್ಲಿದೆ.

Edited By : Somashekar
PublicNext

PublicNext

13/07/2022 08:16 pm

Cinque Terre

135.1 K

Cinque Terre

0

ಸಂಬಂಧಿತ ಸುದ್ದಿ