ಜೈಪುರ್: ಮುಖ್ಯಮಂತ್ರಿ ಡಿಜಿಟಲ್ ಸೇವಾ ಯೋಜನೆಯ ಭಾಗವಾಗಿ ರಾಜ್ಯದ 1.35 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ಫೋನ್ ನೀಡಲು ರಾಜಸ್ಥಾನ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಮೂರು ಪ್ರಮುಖ ಭಾರತೀಯ ಟೆಲಿಕಾಂ ಕಂಪನಿಗಳು ಆಸಕ್ತಿ ತೋರಿಸಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಇಷ್ಟೇ ಅಲ್ಲದೆ ಚಿರಂಜೀವಿ ಆರೋಗ್ಯ ವಿಮಾ ಯೋಜನೆಯಡಿ 1.35 ಕೋಟಿ ಕುಟುಂಬಗಳ ಮಹಿಳಾ ಮುಖ್ಯಸ್ಥರಿಗೆ ಮೂರು ವರ್ಷಗಳವರೆಗೆ ಇಂಟರ್ನೆಟ್ ಸಂಪರ್ಕ ನೀಡಲಾಗುತ್ತದೆ.
PublicNext
19/08/2022 03:25 pm