ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎ.ಐ.ಸಿ.ಸಿ. ಅಧ್ಯಕ್ಷ-- ಅದೃಷ್ಟ‌ ಖರ್ಗೆ- ಶಶಿ ಟಾಕ್ ವಾರ್.....

ಪ್ರವೀಣ್ ರಾವ್

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಅಭ್ಯರ್ಥಿಗಳಾಗಿ ಉಳಿದುಕೊಂಡಿದ್ದಾರೆ. ಗಾಂಧಿ ಕುಟುಂಬಕ್ಕೆ ಸೇರದ ವ್ಯಕ್ತಿಯೊಬ್ಬರು ಬಹಳ ವರ್ಷಗಳ ಬಳಿಕ ಅಧ್ಯಕ್ಷ ಸ್ಥಾನ ಅಲಂಕರಿಸುವುದು ಸ್ಪಷ್ಟವಾಗಿದೆ.

ಈ ವೇಳೆ, ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಅವರಿಬ್ಬರು ಕಾಂಗ್ರೆಸ್‌ನೊಳಗೆ ಹುದುಗಿರುವ ಎರಡು ರೀತಿಯ ಭಾವನೆಗಳಿಗೆ ಪ್ರತೀಕವಾಗಿದ್ದಾರೆ. ಕಾಂಗ್ರೆಸ್‌ನ ಈಗಿರುವ ಸಂಘಟನಾ ವ್ಯವಸ್ಥೆ ಹೀಗೇ ಮುಂದುವರಿಯಲಿ ಎನ್ನುವ ಧ್ವನಿಯನ್ನು ಖರ್ಗೆ ಪ್ರತಿನಿಧಿಸುತ್ತಿರುವಂತೆ ಕಾಣುತ್ತಿದೆ. ಇನ್ನು, ಕಾಂಗ್ರೆಸ್‌ನ ಕಾರ್ಯನಿರ್ವಹಣೆಯಲ್ಲಿ ಅಮೂಲಾಗ್ರ ಬದಲಾವಣೆ ಆಗಬೇಕೆನ್ನುವವರಿಗೆ ಶಶಿ ತರೂರ್ ಪ್ರತಿನಿಧಿಯಂತೆ ತೋರುತ್ತಿದ್ದಾರೆ. ಈಗಾಗಲೆ ಇಬ್ಬರ ಮಾತುಗಳು ಕಾಂಗ್ರೆಸ್‌ನೊಳಗಿನ ದೊಡ್ಡ ಅಂತರವನ್ನು ತೋರಿಸುತ್ತಿವೆ. ಈ ಕುರಿತ ವರದಿ ಇಲ್ಲಿದೆ

Edited By : Somashekar
PublicNext

PublicNext

03/10/2022 08:11 pm

Cinque Terre

94.12 K

Cinque Terre

5

ಸಂಬಂಧಿತ ಸುದ್ದಿ