ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪರಿಶಿಷ್ಟ ಜಾತಿ ಪಂಗಡಕ್ಕೆ ಹೆಚ್ಚಿದ ಮೀಸಲಾತಿ - ಕೋಟಾ ಶ್ರೀನಿವಾಸ ಸಂತಸ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಸರ್ಕಾರ ನಿರ್ಧಾರ ತೆಗೆದುಕೊಂಡಿರುವುದಕ್ಕೆ ಸಮಾಜಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸಂತಸ ವ್ಯಕ್ತ ಪಡಿಸಿದ್ದಾರೆ..

ಬಿಜೆಪಿ ಸರ್ಕಾರ ಕೈಗೊಂಡಿರುವ ಈ ನಿರ್ಣಯ ಒಂದು ಐತಿಹಾಸಿಕ ನಿರ್ಣಯವಾಗಿದ್ದು ಇದರಿಂದಾಗಿ ತುಳಿತಕ್ಕೊಳಪಟ್ಟ ಜನಾಂಗದವರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

Edited By : Manjunath H D
PublicNext

PublicNext

07/10/2022 05:04 pm

Cinque Terre

72.1 K

Cinque Terre

2

ಸಂಬಂಧಿತ ಸುದ್ದಿ