ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ 7-8 ತಿಂಗಳು ಬಾಕಿ ಇರುವ ಸಂದರ್ಭದಲ್ಲಿ ಕರ್ನಾಟಕ ಬಿಜೆಪಿ ಪಾಲಿಗೆ ಅತ್ಯಂತ ಮಹತ್ವಪೂರ್ಣವೆನಿಸಿರುವ ರಾಜ್ಯ ಕಾರ್ಯಕಾರಿಣಿ ಸಭೆ ಬೆಂಗಳೂರುನ ಅರಮನೆ ಮೈದಾನದಲ್ಲಿ ಆರಂಭಗೊಂಡಿದೆ.
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಜಗದೀಶ ಶೆಟ್ಟರ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ ಹಾಜರಿದ್ದರು.
PublicNext
07/10/2022 05:11 pm