ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಬ್ಲಿಕ್ ನೆಕ್ಸ್ಟ್ ಮೂಲಕ ಉದ್ಯಮಿ ಸಂಕೇಶ್ವರ್ ಗೆ ಜನ್ಮ ದಿನದ ಶುಭ ಕೋರಿದ ಸಿಎಂ

ಹುಬ್ಬಳ್ಳಿ: ಸಿಎಂ ಬಸವರಾಜ್ ಬೊಮ್ಮಾಯಿ ಅವರು ನಿಮ್ಮ ಪಬ್ಲಿಕ್ ನೆಕ್ಸ್ಟ್ ಮೂಲಕ ಖ್ಯಾತ ಉದ್ಯಮಿ ವಿಜಯ್ ಸಂಕೇಶ್ವರ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ಸಿಎಂ ಬೊಮ್ಮಾಯಿ ನಿಮ್ಮ ಪಬ್ಲಿಕ್ ನೆಕ್ಸ್ಟ್ ನಲ್ಲಿ ಹಾಕಿದ ಪೋಸ್ಟ್ ಈ ಕೆಳಗಿನಂತಿದೆ.

'ರಾಜ್ಯದ ಯಶಸ್ವಿ ಉದ್ಯಮಿಗಳು ವಿ.ಆರ್.ಎಲ್. ಸಂಸ್ಥೆಯ ಸಂಸ್ಥಾಪಕರು ಹಾಗೂ ಮಾಜಿ ಸಂಸದರಾದ ಆತ್ಮೀಯ ಶ್ರೀ ವಿಜಯ ಸಂಕೇಶ್ವರ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯ ನೀಡಿ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ.'

ಹೀಗೆ ಬರೆಯುವ ಮೂಲಕ ಬೊಮ್ಮಾಯಿ ಅವರು ವಿಜಯ್ ಸಂಕೇಶ್ವರ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದಾರೆ.

Edited By : Nagaraj Tulugeri
PublicNext

PublicNext

02/08/2021 03:29 pm

Cinque Terre

71.65 K

Cinque Terre

1

ಸಂಬಂಧಿತ ಸುದ್ದಿ